ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು. ಮಂಗಳವಾರ ಈ ಸಂಬಂಧ ಸಚಿವ ರಮಾನಾಥ ರೈ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು
ಗೃಹ ಖಾತೆಯ ಜವಾಬ್ದಾರಿ ನೀಡುವ ಕುರಿತು ಚರ್ಚಿಸಿದರು.
ಹೈಕಮಾಂಡ್ ಸೂಚನೆಯನ್ನೂ ರೈ ಅವರಿಗೆ ಮನವರಿಕೆ ಮಾಡಿಕೊಟ್ಟರು.
ಚರ್ಚೆಯ ಬಳಿಕ ರಮಾನಾಥ ರೈ ಗೃಹ ಖಾತೆಯ ಜವಾಬ್ದಾರಿ ಹೊರಲು ಸಹಮತಿ ವ್ಯಕ್ತಪಡಿಸಿದ್ದಾರೆ ಎಂದು ಸಿಎಂ ಆಪ್ತ ಮೂಲಗಳು ತಿಳಿಸಿವೆ.
Ramananth Rai to become Home Minister
ಚರ್ಚೆಯ ಬಳಿಕ ರಮಾನಾಥ ರೈ ಗೃಹ ಖಾತೆಯ ಜವಾಬ್ದಾರಿ ಹೊರಲು ಸಹಮತಿ ವ್ಯಕ್ತಪಡಿಸಿದ್ದಾರೆ ಎಂದು ಸಿಎಂ ಆಪ್ತ ಮೂಲಗಳು ತಿಳಿಸಿವೆ.
Ramananth Rai to become Home Minister
Visit: www.paryaya.com

No comments:
Post a Comment