ಬಲ್ಲಿರೇನಯ್ಯಾ? ಭಾರತವನ್ನಾಳುವವರು
ಯಾರೆಂದುಕೊಂಡಿದ್ದೀರಿ?
ಭಾರತವನ್ನು ಮತ್ತೆ ಆಳುವವರು ಯಾರೆಂದುಕೊಂಡಿದ್ದೀರಿ? ಕುತೂಹಲಕಾರಿ ಲೋಕಸಭಾ ಚುನಾವಣೆಯ ಫಲಿತಾಂಶಗಳು ಇಲ್ಲಿ ಕ್ಷಣ ಕ್ಷಣಕ್ಕೂ ಪ್ರತಿಫಲಿಸಲಿವೆ.
2024 ಜೂನ್ 4ರ ಮಂಗಳವಾರ ಬೆಳಗ್ಗೆ 8 ಗಂಟೆಯಿಂದ ಆರಂಭವಾಗಲಿರುವ ಲೋಕಸಭೆ ಹಾಗೂ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದ ಮಾಹಿತಿಗಾಗಿ ಮೇಲಿನ ಚಿತ್ರ ಕ್ಲಿಕ್ ಮಾಡಿ.
No comments:
Post a Comment