ಹಗರಣ-ದೂರು-ತನಿಖೆ-ನಿಂದನೆ!
ದೆಹಲಿಯ ಆಪ್ ಸರ್ಕಾರದ ಹಗರಣಗಳ ಕುರಿತು ಸಂಸತ್ತಿನಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನೆ ಸಲ್ಲಿಸುವ ಸಂದರ್ಭದಲ್ಲಿ ಪ್ರಧಾನಿ ಮೋದಿ ಪ್ರಸ್ತಾಪಿಸಿದರು.
ಈ ಸಂಬಂಧವಾಗಿ ಸಂಸತ್ತಿನಲ್ಲಿ ಕಾಂಗ್ರೆಸ್ ಮಾಡಿದ್ದ ಆರೋಪಕ್ಕೆ ಪ್ರಧಾನಿ ನೀಡಿದ್ದ ಉತ್ತರದಲ್ಲಿನ ಈ ಭಾಗದ ವಿಡಿಯೋ ತುಣುಕು ಇದೀಗ ಎಕ್ಸ್ (ಹಿಂದಿನ ಟ್ವಿಟ್ಟರ್) ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ನೋಡಲು ಕೆಳಗೆ ಕ್ಲಿಕ್ ಮಾಡಿರಿ:
No comments:
Post a Comment