ನಾನು ಮೆಚ್ಚಿದ ವಾಟ್ಸಪ್

Monday, January 13, 2025

PARYAYA: 10ನೇ ಸತ್ಯನಾರಾಯಣ ಪೂಜೆ

 10ನೇ  ಸತ್ಯನಾರಾಯಣ ಪೂಜೆ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ
ಶ್ರೀ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ
೨೦೨೫ ಜನವರಿ೧೩ರ ಸೋಮವಾರ ೧೦ನೇ
ಶ್ರೀ ಸತ್ಯನಾರಾಯಣ ಪೂಜೆಯನ್ನು ಶ್ರದ್ಧಾ ಭಕ್ತಿಗಳೊಂದಿಗೆ
ನೆರವೇರಿಸಲಾಯಿತು.

ಈ ಸಂದರ್ಭದ ಕೆಲವು ಚಿತ್ರಗಳು, ವಿಡಿಯೋ ಇಲ್ಲಿದೆ.

ಸಮೀಪ ನೋಟಕ್ಕೆ ಚಿತ್ರಗಳನ್ನು ಕ್ಲಿಕ್‌ ಮಾಡಿರಿ.






ವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿ.
PARYAYA: 10ನೇ ಸತ್ಯನಾರಾಯಣ ಪೂಜೆ:  10 ನೇ  ಸತ್ಯನಾರಾಯಣ ಪೂಜೆ ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨...

No comments:

Post a Comment