ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಕಾರ್ತೀಕ ಮಾಸದ ಕೊನೆಯ ಸೋಮವಾರ (೨೦೨೫ ನವೆಂಬರ್ ೧೭) ಕಾರ್ತೀಕ ದೀಪೋತ್ಸವವನ್ನು ಸಂಭ್ರಮದೊಂದಿಗೆ ನೆರವೇರಿಸಲಾಯಿತು.
ಈ ಸಂದರ್ಭದ ಕೆಲವು ಚಿತ್ರಗಳು ಹಾಗೂ ವಿಡಿಯೋ ಇಲ್ಲಿದೆ.

No comments:
Post a Comment