ಫ್ರೀಡಂ ಹಬ್ಬ: ಇದು ʼಸುವರ್ಣ ನೋಟʼ
೨೦೨೬ರ ಆಗಸ್ಟ್ ೧೫ರಂದು ನಡೆದ ೮೦ನೇ ಸ್ವಾತಂತ್ರ್ಯೋತ್ಸವವನ್ನು ವಿಧಾನ ಸೌಧದ ಮುಂಭಾಗದಲ್ಲಿ ʼಫ್ರೀಡಂ ಹಬ್ಬʼ ಆಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕಣ್ಮನ ಸೆಳೆದ ದೃಶ್ಯಗಳನ್ನು ಹಿರಿಯ ಪತ್ರಿಕಾ ಛಾಯಾಗ್ರಾಹಕ ವಿಶ್ವನಾಥ ಸುವರ್ಣ ಅವರು ಸೆರೆ ಹಿಡಿದದ್ದು ಹೀಗೆ.
ವಿಡಿಯೋ ನೋಡಿ.
ಯೂಟ್ಯೂಬ್ ವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್ ಮಾಡಿ.

PARYAYA: ಫ್ರೀಡಂ ಹಬ್ಬ: ಇದು ʼಸುವರ್ಣ ನೋಟʼ: ಫ್ರೀಡಂ ಹಬ್ಬ: ಇದು ʼ ಸುವರ್ಣ ನೋಟ ʼ ೨೦೨೬ ರ ಆಗಸ್ಟ್ ೧೫ರಂದು ನಡೆದ ೮೦ನೇ ಸ್ವಾತಂತ್ರ್ಯೋತ್ಸವವನ್ನು ವಿಧಾನ ಸೌಧದ ಮುಂಭಾಗದಲ್ಲಿ ʼ ಫ್ರೀಡಂ ಹಬ್ಬ ʼ ಆಗಿ ಆಚರಿಸಲಾಯ...


No comments:
Post a Comment