Showing posts with label ಖರ್ಜೂರ ಅಲಂಕಾರ. Show all posts
Showing posts with label ಖರ್ಜೂರ ಅಲಂಕಾರ. Show all posts

Wednesday, October 1, 2025

PARYAYA: ಖರ್ಜೂರ ಅಲಂಕಾರದಲ್ಲಿ ಕಂಗೊಳಿಸಿದ ಗಣಪ

 ಖರ್ಜೂರ ಅಲಂಕಾರದಲ್ಲಿ ಕಂಗೊಳಿಸಿದ ಗಣಪ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶರವನ್ನವರಾತ್ರಿ ಮಹೋತ್ಸವದ ಹತ್ತನೇ ದಿನವಾದ ೨೦೨೫ರ ಅಕ್ಟೋಬರ್ ‌೦೧ರ ಬುಧವಾರ ಶ್ರೀ ಬಾಲಾಜಿ ಮಹಾಗಣಪತಿಗೆ ಖರ್ಜೂರ ಅಲಂಕಾರ.

ಮಹಿಳೆಯರಿಂದ ಸಾಮೂಹಿಕ ಭಜನಾ ಕಾರ್ಯಕ್ರಮ ನಡೆಯಿತು.

ರಾತ್ರಿ ಸಂಪೂರ್ಣ ತೈಲ ದೀಪದ ಬೆಳಕಿನಲ್ಲಿ ಮಹಾಮಂಗಳಾರತಿ ನಡೆಯಿತು.


PARYAYA: ಖರ್ಜೂರ ಅಲಂಕಾರದಲ್ಲಿ ಕಂಗೊಳಿಸಿದ ಗಣಪ:   ಖರ್ಜೂರ ಅಲಂಕಾರದಲ್ಲಿ ಕಂಗೊಳಿಸಿದ ಗಣಪ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮ...