Showing posts with label ರೇಡಿಯೋ ಶಿವಮೊಗ್ಗ. Show all posts
Showing posts with label ರೇಡಿಯೋ ಶಿವಮೊಗ್ಗ. Show all posts

Saturday, November 11, 2023

PARYAYA: ಸಾಮರ್ಥ್ಯ ವೃದ್ಧಿಗೆ ಡಿಜಿಟಲ್‌ ತಂತ್ರಜ್ಞಾನ ಬಳಕೆ ಹೇಗೆ?

 ಸಾಮರ್ಥ್ಯ ವೃದ್ಧಿಗೆ ಡಿಜಿಟಲ್‌ ತಂತ್ರಜ್ಞಾನ ಬಳಕೆ ಹೇಗೆ?

ರೇಡಿಯೋ ಶಿವಮೊಗ್ಗದಲ್ಲಿ ʼಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ ಕಂತು 5

ಬೆಂಗಳೂರು: ಗ್ರಾಮ ಪಂಚಾಯಿತಿಗಳ ಮತ್ತು ಪಂಚಾಯಿತಿ ಪ್ರತಿನಿಧಿಗಳು ತಮ್ಮ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳುವುದು ಗ್ರಾಮಗಳ ಅಭಿವೃದ್ಧಿಗೆ ಅತ್ಯಂತ ಅಗತ್ಯ. ಅದಕ್ಕಾಗಿ ಸರ್ಕಾರ ಗ್ರಾಮ ಪಂಚಾಯಿತಿ ಪ್ರತಿನಿಧಿಗಳಿಗೆ ತರಬೇತಿ ಶಿಬಿರಗಳನ್ನು ನಡೆಸುತ್ತದೆ. ಆದರೆ ತರಬೇತಿ ಮುಗಿಸಿ ಬರುವಷ್ಟರಲ್ಲಿ ಬಹುಮಂದಿಗೆ ಅಲ್ಲಿ ಹೇಳಿ ಕೊಟ್ಟದ್ದು ಮರೆತೇ ಹೋಗಿರುತ್ತದೆ.

ಹಾಗಿದ್ದರೆ ಅದನ್ನು ಸದಾಕಾಲ ನೆನಪು ಮಾಡಿಕೊಳ್ಳುವ ವ್ಯವಸ್ಥೆ ಯಾವುದಾದರೂ ಇದೆಯೇ? ಹೌದು ಇದೆ ಎನ್ನುತ್ತಾರೆ ಸಂಪೂರ್ಣ ಸ್ವರಾಜ್‌ ಫೌಂಡೇಷನ್ನಿನ ಡಾ. ಶಂಕರ ಕೆ. ಪ್ರಸಾದ್.‌

ಶಿವಮೊಗ್ಗೆ ಬಾನುಲಿಯಲ್ಲಿ ಪ್ರತಿ ಭಾನುವಾರ 8 ಗಂಟೆಗೆ ಮೂಡಿ ಬರುತ್ತಿರುವ ʼಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ ವಿಶಿಷ್ಟ ಕಾರ್ಯಕ್ರಮದ ಐದನೇ ಕಂತಿನಲ್ಲಿ ಗ್ರಾಮ ಪಂಚಾಯಿತಿಗಳು ಮತ್ತು ಪಂಚಾಯಿತಿ ಸದಸ್ಯರು ಸಾಮರ್ಥ್ಯ ವೃದ್ಧಿಸಿಕೊಳ್ಳಲು ಡಿಜಿಟಲ್‌ ತಂತ್ರಜ್ಞಾನವನ್ನು ಬಳಸುವ ಬಗ್ಗೆ ಮಾತನಾಡಿದ್ದಾರೆ.

ʼ21ನೇ ಶತಮಾನದ ಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ ಪುಸ್ತಕವನ್ನು ಆಧರಿಸಿ ಬರುತ್ತಿರುವ ಈ ಕಾರ್ಯಕ್ರಮದ ಐದನೇ ಕಂತು 2023 ನವೆಂಬರ್‌ 12ರ ಭಾನುವಾರ ಪ್ರಸಾರವಾಯಿತು.

ಇಂದಿನ ಬಾನುಲಿಯಲ್ಲಿ ಬಂದ ವಿಚಾರಗಳೇನು?

ಆಲಿಸಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ:  


ಇವುಗಳನ್ನೂ ಓದಿರಿ:


PARYAYA: ಸಾಮರ್ಥ್ಯ ವೃದ್ಧಿಗೆ ಡಿಜಿಟಲ್‌ ತಂತ್ರಜ್ಞಾನ ಬಳಕೆ ಹೇಗೆ?:   ಸಾಮರ್ಥ್ಯ ವೃದ್ಧಿಗೆ ಡಿಜಿಟಲ್‌ ತಂತ್ರಜ್ಞಾನ ಬಳಕೆ ಹೇಗೆ? ರೇಡಿಯೋ ಶಿವಮೊಗ್ಗದಲ್ಲಿ ʼ ಆತ್ಮ ನಿರ್ಭರ ಗ್ರಾಮ ಪಂಚಾಯಿತಿ ʼ ಕಂತು 5 ಬೆಂ ಗಳೂರು: ಗ್ರಾಮ ಪಂಚಾಯಿತಿಗಳ ...

Sunday, November 5, 2023

PARYAYA: ಶಿವಮೊಗ್ಗ ಬಾನುಲಿಯಲ್ಲಿ ಬಂತು ʼಆತ್ಮ ನಿರ್ಭರ ಗ್ರಾಮ ಪಂಚಾಯ...

 ಶಿವಮೊಗ್ಗ ಬಾನುಲಿಯಲ್ಲಿ ಬಂತು ʼಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ

ಕಂತು-2

ಬೆಂಗಳೂರು: ರೇಡಿಯೋ ಶಿವಮೊಗ್ಗದಲ್ಲಿ 2023 ನವೆಂಬರ್ 5ರ ಭಾನುವಾರ ಬೆಳಗ್ಗೆ ಗಂಟೆಗೆ ʼಆತ್ಮ ನಿರ್ಭರ ಗ್ರಾಮ ಪಂಚಾಯ್ತಿʼ ವಿಶಿಷ್ಟ ಕಾರ್ಯಕ್ರಮದ ಎರಡನೇ ಕಂತು ಮೂಡಿಬಂತು.

ಅಕ್ಟೋಬರ್‌ 15ರ ಭಾನುವಾರದಿಂದ ಪ್ರತಿ ಭಾನುವಾರವೂ ಬೆಳಗ್ಗೆ 8 ಗಂಟೆಗೆ ರೇಡಿಯೋ ಶಿವಮೊಗ್ಗ 90.8 ಎಫ್‌ ಎಂ ನಲ್ಲಿ ಡಿಜಿಟಲ್‌ ತಂತ್ರಜ್ಞಾನ ಪರಿಣತ ಡಾ. ಶಂಕರ ಕೆ. ಪ್ರಸಾದ್‌ ಅವರು ರಚಿಸಿರುವ 21ನೆಯ ಶತಮಾನದ ಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ ಕೃತಿಯನ್ನು ಆಧರಿಸಿದ ಬಾನುಲಿ ಕಾರ್ಯಕ್ರಮ ಪ್ರಸಾರ ಆರಂಭವಾಗಿದೆ.

ಈದಿನ ಕಾರ್ಯಕ್ರಮದ 2ನೇ ಕಂತಿನ ಮರುಪ್ರಸಾರವಾಯಿತು ಎಂದು ರೇಡಿಯೋ ಶಿವಮೊಗ್ಗ ಮತ್ತು ಬೆಂಗಳೂರಿನ ಸಂಪೂರ್ಣ ಸ್ವರಾಜ್‌ ಫೌಂಡೇಷನ್ನಿನ ಪತ್ರಿಕಾ ಪ್ರಕಟಣೆ ತಿಳಿಸಿದೆ.

 ಇಂದಿನ ಬಾನುಲಿಯಲ್ಲಿ ಬಂದ ವಿಚಾರಗಳೇನು?

ಆಲಿಸಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ: 


ಇದನ್ನೂ ನೋಡಿ:

ಶಿವಮೊಗ್ಗ ಬಾನುಲಿಯಲ್ಲಿ ಬಂತು ʼಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ


PARYAYA: ಶಿವಮೊಗ್ಗ ಬಾನುಲಿಯಲ್ಲಿ ಬಂತು ʼಆತ್ಮ ನಿರ್ಭರ ಗ್ರಾಮ ಪಂಚಾಯ...:   ಶಿವಮೊಗ್ಗ ಬಾನುಲಿಯಲ್ಲಿ ಬಂತು ʼ ಆತ್ಮ ನಿರ್ಭರ ಗ್ರಾಮ ಪಂಚಾಯಿತಿ ʼ ಕಂತು-2 ಬೆಂಗಳೂರು: ರೇಡಿಯೋ ಶಿವಮೊಗ್ಗದಲ್ಲಿ 2023 ನವೆಂಬರ್ 5 ರ ಭಾನುವಾರ ಬೆಳಗ್ಗೆ 8 ಗಂಟೆ...

Saturday, October 14, 2023

PARYAYA: ಶಿವಮೊಗ್ಗ ಬಾನುಲಿಯಲ್ಲಿ ಬಂತು ʼಆತ್ಮ ನಿರ್ಭರ ಗ್ರಾಮ ಪಂಚಾಯ...

 ಶಿವಮೊಗ್ಗ ಬಾನುಲಿಯಲ್ಲಿ ಬಂತು ʼಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ

ಬೆಂಗಳೂರು: ರೇಡಿಯೋ ಶಿವಮೊಗ್ಗದಲ್ಲಿ 2023 ಅಕ್ಟೋಬರ್‌ 15ರ ಭಾನುವಾರ ಬೆಳಗ್ಗೆ 8  ಗಂಟೆಗೆ  ʼಆತ್ಮ ನಿರ್ಭರ ಗ್ರಾಮ ಪಂಚಾಯ್ತಿʼ ವಿಶಿಷ್ಟ ಕಾರ್ಯಕ್ರಮ ಮೂಡಿಬಂತು.

ಅಕ್ಟೋಬರ್‌ 15ರ ಭಾನುವಾರದಿಂದ ಪ್ರತಿ ಭಾನುವಾರವೂ ಬೆಳಗ್ಗೆ 8 ಗಂಟೆಗೆ ರೇಡಿಯೋ ಶಿವಮೊಗ್ಗ 90.8 ಎಫ್‌ ಎಂ ನಲ್ಲಿ ಡಿಜಿಟಲ್‌ ತಂತ್ರಜ್ಞಾನ ಪರಿಣತ ಡಾ. ಶಂಕರ ಕೆ. ಪ್ರಸಾದ್‌ ಅವರು ರಚಿಸಿರುವ 21ನೆಯ ಶತಮಾನದ ಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ ಕೃತಿಯನ್ನು ಆಧರಿಸಿದ ಬಾನುಲಿ ಕಾರ್ಯಕ್ರಮ ಬಿತ್ತರಗೊಳ್ಳಲಿದೆ ಎಂದು ರೇಡಿಯೋ ಶಿವಮೊಗ್ಗ ಮತ್ತು ಬೆಂಗಳೂರಿನ ಸಂಪೂರ್ಣ ಸ್ವರಾಜ್‌ ಫೌಂಡೇಷನ್ನಿನ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಇಂದಿನ ಬಾನುಲಿಯಲ್ಲಿ ಬಂದ ವಿಚಾರಗಳೇನು?

ಕೆಳಗಿನ ಚಿತ್ರ ಕ್ಲಿಕ್‌ ಮಾಡಿ ನೋಡಿ:


ಇದನ್ನೂ ಓದಿರಿ:

ರೇಡಿಯೋ ಶಿವಮೊಗ್ಗದಲ್ಲಿ ʼಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ

PARYAYA: ಶಿವಮೊಗ್ಗ ಬಾನುಲಿಯಲ್ಲಿ ಬಂತು ʼಆತ್ಮ ನಿರ್ಭರ ಗ್ರಾಮ ಪಂಚಾಯ...:   ಶಿವಮೊಗ್ಗ ಬಾನುಲಿಯಲ್ಲಿ ಬಂತು ʼ ಆತ್ಮ ನಿರ್ಭರ ಗ್ರಾಮ ಪಂಚಾಯಿತಿ ʼ ಬೆಂಗಳೂರು : ರೇಡಿಯೋ ಶಿವಮೊಗ್ಗದಲ್ಲಿ 2023 ಅಕ್ಟೋಬರ್‌ 15ರ ಭಾನುವಾರ ಬೆಳಗ್ಗೆ 8   ಗಂಟೆಗೆ   ʼ...

PARYAYA: ರೇಡಿಯೋ ಶಿವಮೊಗ್ಗದಲ್ಲಿ ʼಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ

 ರೇಡಿಯೋ ಶಿವಮೊಗ್ಗದಲ್ಲಿ ʼಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ

ಬೆಂಗಳೂರು: ರೇಡಿಯೋ ಶಿವಮೊಗ್ಗದಲ್ಲಿ 2023 ಅಕ್ಟೋಬರ್‌ 15ರ ಭಾನುವಾರದಿಂದ ಪ್ರತಿ ಭಾನುವಾರ ʼಆತ್ಮ ನಿರ್ಭರ ಗ್ರಾಮ ಪಂಚಾಯ್ತಿʼ ವಿಶಿಷ್ಟ ಕಾರ್ಯಕ್ರಮ ಕೇಳಿಬರಲಿದೆ.

ಅಕ್ಟೋಬರ್‌ 15ರ ಭಾನುವಾರದಿಂದ ಪ್ರತಿ ಭಾನುವಾರವೂ ಬೆಳಗ್ಗೆ 8 ಗಂಟೆಗೆ ರೇಡಿಯೋ ಶಿವಮೊಗ್ಗ 90.8 ಎಫ್‌ ಎಂ ನಲ್ಲಿ ಡಿಜಿಟಲ್‌ ತಂತ್ರಜ್ಞಾನ ಪರಿಣತ ಡಾ. ಶಂಕರ ಕೆ. ಪ್ರಸಾದ್‌ ಅವರು ರಚಿಸಿರುವ 21ನೆಯ ಶತಮಾನದ ಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ ಕೃತಿಯನ್ನು ಆಧರಿಸಿದ ಬಾನುಲಿ ಕಾರ್ಯಕ್ರಮ ಬಿತ್ತರಗೊಳ್ಳಲಿದೆ ಎಂದು ರೇಡಿಯೋ ಶಿವಮೊಗ್ಗ ಮತ್ತು ಬೆಂಗಳೂರಿನ ಸಂಪೂರ್ಣ ಸ್ವರಾಜ್‌ ಫೌಂಡೇಷನ್ನಿನ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಗ್ರಾಮ ಪಂಚಾಯಿತಿ ಚುನಾಯಿತ ಸದಸ್ಯರು, ಗ್ರಾಮ ಪಂಚಾಯಿತಿ ಅಧಿಕಾರಿ ಸಿಬ್ಬಂದಿವರ್ಗ ಡಿಜಿಟಲ್ ಯುಗದಲ್ಲಿ ವಿಕೇಂದ್ರೀಕರಣದ ಆಶಯಗಳನ್ನು ಅಳವಡಿಸಿಕೊಳ್ಳುವಲ್ಲಿ ತಂತ್ರಜ್ಞಾನವನ್ನು ಹೇಗೆ ಪರಿಣಾಮಕಾರಿಯಾಗಿ ಸಂಪರ್ಕ ಸೇತುವೆಯಾಗಿ ಅಳವಡಿಸಿಕೊಳ್ಳಬಹುದು? ಮೊಬೈಲಿನಿಂದಲೇ ಹೇಗೆ ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ ತಮ್ಮ ಕೆಲಸಗಳನ್ನು ಮಾಡಬಹುದು ಎಂಬ ಬಗ್ಗೆ ಈ ಕಾರ್ಯಕ್ರಮದಲ್ಲಿ ಮಾಹಿತಿ ಸಿಗಲಿದೆ.

ಈ ಸರಣಿಯು ಗ್ರಾಮಪಂಚಾಯ್ತಿ ಸದಸ್ಯರಿಗೆ ಮಾತ್ರವಲ್ಲ, ಜನಸಾಮಾನ್ಯರಿಗೆ, ಯುವ ಸಮೂಹಕ್ಕೆ ಡಿಜಿಟಲ್ ಯುಗದ ಅನಂತ ಸಾಧ್ಯತೆಗಳನ್ನು ತೆರೆದಿಡಲಿದೆ.

ಈ ವಿಶಿಷ್ಟ ಸರಣಿ ಕಾರ್ಯಕ್ರಮಕ್ಕೆ ಡಾ. ಶಂಕರ ಪ್ರಸಾದ್‌ ಅವರು ಮಾರ್ಗದರ್ಶನ ಮಾಡಲಿದ್ದಾರೆ ಎಂದೂ ಪ್ರಕಟಣೆ ತಿಳಿಸಿದೆ.

ಕಾರ್ಯಕ್ರಮವನ್ನು ರೇಡಿಯೋ ಶಿವಮೊಗ್ಗದಲ್ಲಿ ಈ ಕೆಳಗಿನ ಲಿಂಕ್‌ ಬಳಸಿ ಕೇಳಬಹುದು :

ಆಂಡ್ರಾಯಿಡ್‌ ಫೋನುಗಳಲ್ಲಿ:

https://play.google.com/store/apps/details?id=com.atclabs.radioshivmogga

 ಆಪಲ್‌ ಫೋನುಗಳಲ್ಲಿ:

https://apps.apple.com/us/app/radio-shivamogga-fm-90-8-mhz/id1610322211?platform=iphone

ಆಲಿಸಲು  ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ:


PARYAYA: ರೇಡಿಯೋ ಶಿವಮೊಗ್ಗದಲ್ಲಿ ʼಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ:   ರೇಡಿಯೋ ಶಿವಮೊಗ್ಗದಲ್ಲಿ ʼ ಆತ್ಮ ನಿರ್ಭರ ಗ್ರಾಮ ಪಂಚಾಯಿತಿ ʼ ಬೆಂಗಳೂರು: ರೇಡಿಯೋ ಶಿವಮೊಗ್ಗದಲ್ಲಿ 2023 ಅಕ್ಟೋಬರ್‌ 15ರ ಭಾನುವಾರದಿಂದ ಪ್ರತಿ ಭಾನುವಾರ ʼ ಆತ್ಮ ನಿ...