Showing posts with label ಶ್ರೀ ಮಹಾಗಣಪತಿ. Show all posts
Showing posts with label ಶ್ರೀ ಮಹಾಗಣಪತಿ. Show all posts

Wednesday, January 1, 2025

PARYAYA: ೨೦೨೫ಕ್ಕೆ ಸ್ವಾಗತ, ವಿಶೇಷ ಪೂಜೆ Welcome to 2025

 ೨೦೨೫ಕ್ಕೆ ಸ್ವಾಗತವಿಶೇಷ ಪೂಜೆ Welcome to 2025


ಬೆಂಗಳೂರು: ೨೦೨೫ನೇ ವರ್ಷದ ಸ್ವಾಗತಕ್ಕಾಗಿ ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಮಹಾಗಣಪತಿಶ್ರೀ ವೆಂಕಟೇಶ್ವರ ಮತ್ತು ಶ್ರೀ ಅಭಯ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಅಲಂಕಾರವಿಶೇಷ ಪೂಜೆ ನೆರವೇರಿಸಲಾಯಿತು.

 

ವರ್ಷಾರಂಭದ ಪ್ರಯುಕ್ತ ವಿಶೇಷ ಅಲಂಕಾರಬೆಳಗ್ಗೆ ಸಂಜೆ ಪ್ರಸಾದ ವ್ಯವಸ್ಥೆಯನ್ನು ಬಡಾವಣೆಯ ಹಿರಿಯ ಸದಸ್ಯ ಶ್ರೀ ಕೃಷ್ಣೋಜಿ ರಾವ್‌ ಮತ್ತು ಅವರ ಕುಟುಂಬ ಸದಸ್ಯರು ಮಾಡಿದರು.

ಚಿತ್ರಗಳ ಸಮೀಪ ನೋಟಕ್ಕೆ ಅವುಗಳನ್ನು ಕ್ಲಿಕ್‌ ಮಾಡಿ.




ವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ:




PARYAYA: ೨೦೨೫ಕ್ಕೆ ಸ್ವಾಗತ, ವಿಶೇಷ ಪೂಜೆ Welcome to 2025:   ೨೦೨೫ಕ್ಕೆ ಸ್ವಾಗತ , ವಿಶೇಷ ಪೂಜೆ Welcome to 2025 ಬೆಂ ಗಳೂರು: ೨೦೨೫ನೇ ವರ್ಷದ ಸ್ವಾಗತಕ್ಕಾಗಿ ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ...

Wednesday, November 13, 2024

PARYAYA: ತುಳಸೀ ಪೂಜಾ

 ತುಳಸೀ ಪೂಜಾ
ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ೨೦೨೪ ನವೆಂಬರ್‌ ೧೩ರ ಬುಧವಾರ ತುಳಸೀ ಪೂಜಾ ಕಾರ್ಯಕ್ರಮ ನೆರವೇರಿತು.

ಈ ಸಂದರ್ಭದ ವಿಡಿಯೋ ಇಲ್ಲಿದೆ: ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ.

PARYAYA: ತುಳಸೀ ಪೂಜಾ:  ತುಳಸೀ ಪೂಜಾ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ೨೦೨೪ ನವೆಂಬರ್‌ ೧೩ರ ಬುಧವಾರ ತುಳಸೀ ಪೂಜಾ ಕಾರ್ಯಕ್ರಮ...

Sunday, September 8, 2024

PARYAYA: ವಿನಾಯಕ ಚತುರ್ಥಿ ಆಚರಣೆ

 ವಿನಾಯಕ ಚತುರ್ಥಿ ಆಚರಣೆ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೪ ಸೆಪ್ಟೆಂಬರ್‌ ೭ರ ಶನಿವಾರ ಶ್ರೀ ವಿನಾಯಕ ಚತುರ್ಥಿ ವಿಶೇಷ ಪೂಜೆ ನಡೆಯಿತು.

 ಈ ಸಂದರ್ಭದ ವಿಡಿಯೋ ಇಲ್ಲಿದೆ.

ವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ:


ಇದನ್ನೂ ಓದಿರಿ:

PARYAYA: ವಿನಾಯಕ ಚತುರ್ಥಿ ಆಚರಣೆ:   ವಿನಾಯಕ ಚತುರ್ಥಿ ಆಚರಣೆ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨...