Showing posts with label ಸತ್ಯನಾರಾಯಣ ಪೂಜೆ. Show all posts
Showing posts with label ಸತ್ಯನಾರಾಯಣ ಪೂಜೆ. Show all posts

Friday, August 28, 2026

PARYAYA: ಶ್ರಾವಣ ಮಾಸದ ಸತ್ಯ ನಾರಾಯಣ ಪೂಜೆ

 ಶ್ರಾವಣ ಮಾಸದ ಸತ್ಯ ನಾರಾಯಣ ಪೂಜೆ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೬ ಆಗಸ್ಟ್‌ ೨೭ರ ಗುರುವಾರ ಶ್ರಾವಣ ಮಾಸದ ಸತ್ಯನಾರಾಯಣ ಪೂಜೆಯನ್ನು ಶ್ರದ್ಧಾ ಭಕ್ತಿಯೊಂದಿಗೆ ನೆರವೇರಿಸಲಾಯಿತು.

ಶ್ರೀ ಕೃಷ್ಣೋಜಿ ರಾವ್‌ ಕುಟುಂಬದವರು ಅಲಂಕಾರ ಹಾಗೂ ಶ್ರೀ ಮಹೇಶ್‌ ಕುಟುಂಬದವರು ಪ್ರಸಾದ ಸೇವಾ ವ್ಯವಸ್ಥೆ ಮಾಡಿದ್ದರು.

ಈ ಸಂದರ್ಭದ ಕೆಲವು ಚಿತ್ರಗಳು ಹಾಗೂ ವಿಡಿಯೋಗಳು ಇಲ್ಲಿವೆ.






PARYAYA: ಶ್ರಾವಣ ಮಾಸದ ಸತ್ಯ ನಾರಾಯಣ ಪೂಜೆ:   ಶ್ರಾವಣ ಮಾಸದ ಸತ್ಯ ನಾರಾಯಣ ಪೂಜೆ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇ...

Wednesday, April 1, 2026

PARYAYA: ಚೈತ್ರ ಮಾಸದ ಸತ್ಯನಾರಾಯಣ ಪೂಜಾ

 ಚೈತ್ರ ಮಾಸದ ಸತ್ಯನಾರಾಯಣ ಪೂಜಾ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೬ ಏಪ್ರಿಲ್‌ ೧ರ ಬುಧವಾರ ಪರಾಭವ ಸಂವತ್ಸರದ ಚೈತ್ರ ಮಾಸದ ಶ್ರೀ ಸತ್ಯ ನಾರಾಯಣ ಪೂಜೆಯನ್ನು ಶ್ರದ್ಧಾ ಭಕ್ತಿಯೊಂದಿಗೆ ನೆರವೇರಿಸಲಾಯಿತು.

ಭಾರೀ ಸಂಖ್ಯೆಯಲ್ಲಿ ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಶ್ರೀ ಕೃಷ್ಣೋಜಿ ರಾವ್‌ ಮತ್ತು ಕುಟುಂಬದವರು ಅಲಂಕಾರ ಹಾಗೂ ಶ್ರೀ ಮಹೇಶ್‌ ಮತ್ತು ಕುಟುಂಬದವರು ಪ್ರಸಾದದ ವ್ಯವಸ್ಥೆ ಮಾಡಿದ್ದರು.

ಈ ಸಂದರ್ಭದ ಕೆಲವು ಚಿತ್ರಗಳು ಹಾಗೂ ವಿಡಿಯೋ ಇಲ್ಲಿದೆ.


PARYAYA: ಚೈತ್ರ ಮಾಸದ ಸತ್ಯನಾರಾಯಣ ಪೂಜಾ:   ಚೈತ್ರ ಮಾಸದ ಸತ್ಯನಾರಾಯಣ ಪೂಜಾ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೬ ಏಪ್ರಿಲ್‌ ೧...

Monday, October 6, 2025

PARYAYA: ಅಶ್ವಯುಜ ಮಾಸದ ಸತ್ಯನಾರಾಯಣ ಪೂಜೆ

 ಅಶ್ವಯುಜ ಮಾಸದ ಸತ್ಯನಾರಾಯಣ ಪೂಜೆ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೫ ಅಕ್ಟೋಬರ್‌ ೬ರ ಸೋಮವಾರ ಅಶ್ವಯುಜ ಮಾಸದ ಸಾಮೂಹಿಕ ಸತ್ಯನಾರಾಯಣ ಪೂಜೆಯನ್ನು ಶ್ರದ್ಧಾ ಭಕ್ತಿಯೊಂದಿಗೆ ನೆರವೇರಿಸಲಾಯಿತು.

ಈ ಸಂದರ್ಭದ ಚಿತ್ರ, ವಿಡಿಯೋಗಳು ಇಲ್ಲಿವೆ.




PARYAYA: ಅಶ್ವಯುಜ ಮಾಸದ ಸತ್ಯನಾರಾಯಣ ಪೂಜೆ:   ಅಶ್ವಯುಜ ಮಾಸದ ಸತ್ಯನಾರಾಯಣ ಪೂಜೆ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇ...

Tuesday, June 10, 2025

PARYAYA: ಜ್ಯೇಷ್ಠ ಸತ್ಯನಾರಾಯಣ ಪೂಜಾ

ಜ್ಯೇಷ್ಠ ಸತ್ಯನಾರಾಯಣ ಪೂಜಾ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಮಹಾಗಣಪತಿವೆಂಕಟೇಶ್ವರಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೫ ಜೂನ್‌ ೧೦ರ ಮಂಗಳವಾರ ಜ್ಯೇಷ್ಠ ಮಾಸದ ಸತ್ಯನಾರಾಯಣ ಪೂಜೆಯನ್ನು ಶ್ರದ್ಧಾ ಭಕ್ತಿಯೊಂದಿಗೆ ನೆರವೇರಿಸಲಾಯಿತು.

 ಸಂದರ್ಭದ ಕೆಲವು ಚಿತ್ರಗಳು ವಿಡಿಯೋಗಳು ಇಲ್ಲಿವೆ


ವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿ.

ಈ ಕೆಳಗಿನವುಗಳನ್ನೂ ಓದಿರಿ:

ಹೊಸ ವರ್ಷದ ಮೊದಲ ಸತ್ಯನಾರಾಯಣ ಪೂಜೆ

ಶ್ರೀ ರಾಮ ನವಮಿ ಆಚರಣೆ

ವಿಶ್ವಾವಸು ಸಂವತ್ಸರದ ಚಾಂದ್ರ ಯುಗಾದಿ ಆಚರಣೆ

ಮಹಾಶಿವರಾತ್ರಿ ಸಂಭ್ರಮರುದ್ರಾಭಿಷೇಕ

ಶ್ರೀ ಬಾಲಾಜಿ ಕೃಪಾ ಬಡಾವಣೆಯಲ್ಲಿ ಗಣೇಶೋತ್ಸವ

ವಿನಾಯಕ ಚತುರ್ಥಿ ಆಚರಣೆ

ಮೂವತ್ತೇ ದಿನಗಳಲ್ಲಿ ಮೇಲೆದ್ದ ದೇವಾಲಯ...

ಅಂಗಾರಕ ಸಂಕಷ್ಟಿ ಏಕೆ ಮಹತ್ವಪೂರ್ಣ?
10ನೇ ಸತ್ಯನಾರಾಯಣ ಪೂಜೆ

ವೈಕುಂಠ ಏಕಾದಶಿ ಮಹೋತ್ಸವ

೨೦೨೫ಕ್ಕೆ ಸ್ವಾಗತವಿಶೇಷ ಪೂಜೆ Welcome to 2025

ದೇಗುಲ ವಾರ್ಷಿಕೋತ್ಸವಪಂಚಹೋಮ

ಮಾಘ ಸತ್ಯನಾರಾಯಣ ಪೂಜೆ

ವರ್ಷದ ಕೊನೆಯ ಸಂಕಷ್ಟಿ ಪೂಜಾ

೧೩ನೇ ಸಂಕಷ್ಟಿ ಪೂಜಾ


PARYAYA: ಜ್ಯೇಷ್ಠ ಸತ್ಯನಾರಾಯಣ ಪೂಜಾ: ಜ್ಯೇಷ್ಠ   ಸತ್ಯನಾರಾಯಣ ಪೂಜಾ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಮಹಾಗಣಪತಿ , ವೆಂಕಟೇಶ್ವರ , ಅಭಯ ಆಂಜನೇಯ ಸ್ವಾಮಿ ...

Sunday, April 13, 2025

PARYAYA: ಹೊಸ ವರ್ಷದ ಮೊದಲ ಸತ್ಯನಾರಾಯಣ ಪೂಜೆ

ಹೊಸ ವರ್ಷದ ಮೊದಲ ಸತ್ಯನಾರಾಯಣ ಪೂಜೆ 

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಮಹಾಗಣಪತಿವೆಂಕಟೇಶ್ವರಅಭಯ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶ್ವಾವಸು ನಾಮ ಸಂವತ್ಸರದ ಮೊದಲ ಸತ್ಯನಾರಾಯಣ ಪೂಜೆಯನ್ನು ಚಿತ್ರಾ ಪೂರ್ಣಿಮಾ ದಿನವಾದ ೨೦೨೫ ಏಪ್ರಿಲ್‌ ೧೨ರ ಶನಿವಾರ ಶ್ರದ್ಧಾ ಭಕ್ತಿಯೊಂದಿಗೆ ನೆರವೇರಿಸಲಾಯಿತು.

ಅಪಾರ ಸಂಖ್ಯೆಯಲ್ಲಿ ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದ ವಿಡಿಯೋ ಮತ್ತು ಕೆಲವು ಚಿತ್ರಗಳು ಇಲ್ಲಿವೆ.

ವಿಡಿಯೋ ನೋಡಲು ಯು ಟ್ಯೂಬ್‌ ಲಿಂಕ್‌  - https://youtu.be/QET2JtezdEo

ಅಥವಾ  ಕೆಳಗಿನ ಚಿತ್ರವನ್ನು ಕ್ಲಿಕ್‌ ಮಾಡಿರಿ.

👇👇👇




ಇವುಗಳನ್ನೂ ಓದಿರಿ:

ಶ್ರೀ ರಾಮ ನವಮಿ ಆಚರಣೆ

ವಿಶ್ವಾವಸು ಸಂವತ್ಸರದ ಚಾಂದ್ರ ಯುಗಾದಿ ಆಚರಣೆ

ಮಹಾಶಿವರಾತ್ರಿ ಸಂಭ್ರಮ- ರುದ್ರಾಭಿಷೇಕ

ಶ್ರೀ ಬಾಲಾಜಿ ಕೃಪಾ ಬಡಾವಣೆಯಲ್ಲಿ ಗಣೇಶೋತ್ಸವ

ವಿನಾಯಕ ಚತುರ್ಥಿ ಆಚರಣೆ

ಮೂವತ್ತೇ ದಿನಗಳಲ್ಲಿ ಮೇಲೆದ್ದ ದೇವಾಲಯ...

ಅಂಗಾರಕ ಸಂಕಷ್ಟಿ ಏಕೆ ಮಹತ್ವಪೂರ್ಣ?
10ನೇ ಸತ್ಯನಾರಾಯಣ ಪೂಜೆ

ವೈಕುಂಠ ಏಕಾದಶಿ ಮಹೋತ್ಸವ

೨೦೨೫ಕ್ಕೆ ಸ್ವಾಗತವಿಶೇಷ ಪೂಜೆ Welcome to 2025

ದೇಗುಲ ವಾರ್ಷಿಕೋತ್ಸವ: ಪಂಚಹೋಮ

ಮಾಘ ಸತ್ಯನಾರಾಯಣ ಪೂಜೆ

ವರ್ಷದ ಕೊನೆಯ ಸಂಕಷ್ಟಿ ಪೂಜಾ

PARYAYA: ಹೊಸ ವರ್ಷದ ಮೊದಲ ಸತ್ಯನಾರಾಯಣ ಪೂಜೆ:   ಹೊಸ ವರ್ಷದ ಮೊದಲ ಸತ್ಯನಾರಾಯಣ ಪೂ ಜೆ   ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಮಹಾಗಣಪತಿ , ವೆಂಕಟೇಶ್ವರ , ಅಭಯ ಆಂಜನೇಯಸ್ವಾಮಿ ದೇವ...

Monday, January 13, 2025

PARYAYA: 10ನೇ ಸತ್ಯನಾರಾಯಣ ಪೂಜೆ

 10ನೇ  ಸತ್ಯನಾರಾಯಣ ಪೂಜೆ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ
ಶ್ರೀ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ
೨೦೨೫ ಜನವರಿ೧೩ರ ಸೋಮವಾರ ೧೦ನೇ
ಶ್ರೀ ಸತ್ಯನಾರಾಯಣ ಪೂಜೆಯನ್ನು ಶ್ರದ್ಧಾ ಭಕ್ತಿಗಳೊಂದಿಗೆ
ನೆರವೇರಿಸಲಾಯಿತು.

ಈ ಸಂದರ್ಭದ ಕೆಲವು ಚಿತ್ರಗಳು, ವಿಡಿಯೋ ಇಲ್ಲಿದೆ.

ಸಮೀಪ ನೋಟಕ್ಕೆ ಚಿತ್ರಗಳನ್ನು ಕ್ಲಿಕ್‌ ಮಾಡಿರಿ.






ವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿ.
PARYAYA: 10ನೇ ಸತ್ಯನಾರಾಯಣ ಪೂಜೆ:  10 ನೇ  ಸತ್ಯನಾರಾಯಣ ಪೂಜೆ ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨...